ಈ ಚಿತ್ರದ ಶೀರ್ಷಿಕೆ ಯನ್ನು ಸ್ಯಾಂಡಲ್ ವುಡ್ ನ ಸೆಲೆಬ್ರಿಟಿ ಗಳು ಹೇಳುವುದರ ಮುಖಾಂತರ ವಿನೂತನವಾಗಿ ಅನಾವರಣ ಗೊಳಿಸಿದ್ದಾರೆ.
ಹೆಸರಿನಲ್ಲೇ ಹಾಸ್ಯ ಹೊಂದಿರುವ ಉಂಡೆನಾಮ ಏಪ್ರಿಲ್ 14 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಮುಖ್ಯ ಭೂಮಿಕೆಯಲ್ಲಿ ಕೋಮಲ್ ಅವರ ಜೊತೆ ಹರೀಶ್ ರಾಜ್,ಧನ್ಯ ಬಾಲಕೃಷ್ಣ,ತಬಲಾನಾಣಿ,ಅಪೂರ್ವ,ವೈಷ್ಣವಿ,ತನಿಷ ಕುಪ್ಪಂಡ,ಬ್ಯಾಕ್ ಜನಾರ್ಧನ್ ಮುಂತಾದವರು ನಟಿಸಿದ್ದಾರೆ.
ಮಜಾಟಾಕೀಸ್,ರಾಬರ್ಟ,ಖ್ಯಾ ತಿಯ ಸಂಭಾಷಾಣೆಗಾರ ಕೆ.ಎಲ್.ರಾಜಶೇಖರ್ ಕಥೆ,ಚಿತ್ರಕಥೆ,ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ.

Social Plugin