ಕರ್ನಾಟಕ ಚಲನಚಿತ್ರ ನಿರ್ಮಾಣ ನಿರ್ವಾಹಕರ ಸಂಘದ ನೂತನ ಪದಾಧಿಕಾರಿಗಳ ಪಟ್ಟಿ ರಿಲೀಸ್

ಕರ್ನಾಟಕ ಚಲನಚಿತ್ರ ನಿರ್ಮಾಣ ನಿರ್ವಾಹಕ ಸಂಘದ 2022 ಹಾಗೂ 2023ರ ಸಾಲಿನ ಚುನಾವಣೆ ಇದೇ ತಿಂಗಳ 12ರಂದು‌ ನಡೆದಿತ್ತು. ಇದೀಗ ವಿಜೇತರಾದ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. 

ಅಧ್ಯಕ್ಷರು-ಸೋಮಶೇಖರ್.ಎಸ್

ಉಪಾಧ್ಯಕ್ಷ-ಚಲುವರಾಜು.ಎಸ್, ರಮೇಶ್ ಬಿ.ಜಿ

ಪ್ರಧಾನ ಕಾರ್ಯದರ್ಶಿ-ನರಸಿಂಹಮೂರ್ತಿ ಬಿ.ಜಿ


ಸಹಕಾರ್ಯದರ್ಶಿ-ನರಸಿಂಹ ಹೆಚ್, ನರೇಶ್ ಕುಮಾರ್ ಆರ್, ಶಶಿಧರ್ ಜಿ

ಖಂಜಾಚಿ-ಸುನಿಲ್ ಕುಮಾರ್ ಬಿ.ಕೆ

ಗೆಲುವು ಪಡೆದ ಎಲ್ಲಾ ಪದಾಧಿಕಾರಿಗಳಿಗೆ ಸಂಘದ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ. ಪ್ರಕಾಶ್ ಮಧುಗಿರಿ, ಸುಧೀಂದ್ರ, ರವಿಶಂಕರ್ ಸಹಕಾರ ಜೊತೆಗಿರುತ್ತದೆ. ನೂತನ ಪದಾಧಿಕಾರಿಗಳು ವಾಣಿಜ್ಯ ಚಲನಚಿತ್ರ ಮಂಡಳಿ ಅಧ್ಯಕ್ಷ ಬಾ.ಮಾ.ಹರೀಶ್ ಅವರನ್ನು ಭೇಟಿ ಮಾಡಿ ಸಹಕಾರ ಕೋರಿದ್ದಾರೆ.