ಬಾಗಲಕೋಟೆ
ತೇರದಾಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿದ್ದು ಕೊಣ್ಣೂರ ನಾಮಪತ್ರ ಸಲ್ಲಿಕೆ
ನಾಮಪತ್ರ ಸಲ್ಲಿಕೆಗೆ ಮಾಜಿ ಸಚಿವೆ ಶ್ರೀಮತಿ ಉಮಾಶ್ರೀ ಬೆಂಬಲದೊಂದಿಗೆ ಸಿದ್ದು ಕೊಣ್ಣೂರ ರಬಕವಿ ಬನಹಟ್ಟಿ ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ತೇರದಾಳ ಮತಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ ಎಲ್ಲಾ ಸಮಾಜದ ಮುಖಂಡರ ಜೊತೆ ಮೆರವಣಿಗೆ ಮೂಲಕ ಬಂದು ನಾಮಪತ್ರ ಸಲ್ಲಿಕೆ ಮಾಡಿದ್ದೇನೆ.  ತೇರದಾಳ ಮತಕ್ಷೇತ್ರದ ಎಲ್ಲಾ ಸಮಾಜದ ಜನ ಮತ ಹಾಕ್ತಾರೆ ಎನ್ನೋ ನಂಬಿಕೆಯಿದೆ ನನಗೆ ಇದೆ. ತೇರದಾಳ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇನೆಂದು ಹೇಳಿದರು. ಅಭ್ಯರ್ಥಿಯಾಗೋ ಮೊದಲೇ ಮನೆಮನೆಗಳಿಗೂ ಹೋಗಿದ್ದೇನೆ