Betel music youtube channal ಮೂಲಕ ಬಿಡುಗಡೆಯಾಗಿ, ಜನರ ಮನ ಗೆಲ್ಲುತ್ತಿದೆ. ವಾಸುಕಿ ವೈಭವ್ ಈ ಹಾಡನ್ನು ಬರೆದು ಸಂಗೀತ ನೀಡಿದ್ದಾರೆ. ಸುನಿಧಿ ಗಣೇಶ್ ಹಾಡಿದ್ದಾರೆ. ಮೇಘನರಾಜ್ ಹಾಗೂ ಮಹತಿ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ. ಜನಪ್ರಿಯವಾಗುತ್ತಿರುವ "ದೂರಿ ಲಾಲಿ" ಹಾಡನ್ನು ಹಾಡುತ್ತಾ(ತಾಯಿಯರು) ತಮ್ಮ ಮಗುವನ್ನು ಹೇಗೆ ಮಲಗಿಸುತ್ತೀರಾ? ಎಂಬ ವಿಡಿಯೋವನ್ನು ನಿಮ್ಮ ಇನ್ಸ್ಟಾಗ್ರಾಮ್ ಮೂಲಕ ಈ ಕೆಳಕಂಡ
@megsraj @prajwaldevaraj @pannagabharana @vishal.atreya @vasuki_vaibhav_ @pbstudios_productions
ಇನ್ಸ್ಟಾಗ್ರಾಮ್ ಐಡಿಗಳಿಗೆ ಟ್ಯಾಗ್ ಮಾಡಬೇಕು. ಈ ವಿಡಿಯೋಗಳಲ್ಲಿ ಮೂರು ವಿಡಿಯೋಗಳನ್ನು ಆಯ್ಕೆ ಮಾಡಲಾಗುವುದು. ಆ ಮೂವರು ತಮ್ಮ ಮಕ್ಕಳೊಂದಿಗೆ ಮೇಘನರಾಜ್ ಅವರನ್ನು ಭೇಟಿ ಮಾಡಿ ಅವರೊಂದಿಗೆ ಊಟ ಮಾಡುತ್ತಾ ಕೆಲವು ವಿಷಯಗಳನ್ನು ಹಂಚಿಕೊಳ್ಳಬಹುದು ಎಂದು ಚಿತ್ರತಂಡ ತಿಳಿಸಿದೆ.

Social Plugin