ಈ ಚಿತ್ರದಲ್ಲಿ ತೇಜಸ್ವಿನಿ ಶೇಖರ್, ತಿಲಕ್ ಶೇಖರ್, ಕಡ್ಡಿಪುಡಿ ಚಂದ್ರು, ರಾಜೇಶ್ ನಟರಂಗ, ಗೋವಿಂದೇ ಗೌಡ, ನಿರಂಜನ್ ದೇಶಪಾಂಡೆ ಹಾಗು ಇನ್ನು ಮುಂತಾದ
ಕಲಾವಿದರು ಬಣ್ಣ ಹಚ್ಚಿದ್ದಾರೆ. ಈ ಚಿತ್ರಕ್ಕೆ ಅವಿನಾಶ್ ಆರ್ ಬಸುತ್ಕರ್ ರವರ
ಸಂಗೀತವಿದ್ದು, ಸುನೀತ್ ಹಲಗೇರಿಯವರ ಛಾಯಾಗ್ರಹಣವನ್ನು ಹೊಂದಿದೆ.
ವಿಶ್ವವಿಖ್ಯಾತ ಜೋಗ್ ಜಲಪಾತದ ಸುತ್ತಮುತ್ತಲಿನ ಕಾಡುಗಳಲ್ಲಿ, ಮಲೆನಾಡ
ಸೊಬಗಿನ ಜೊತೆ ಒಂದು ಸಂಗೀತಮಯವಾದ ಥ್ರಿಲ್ಲರ್ ಅನುಭವವನ್ನು "ಜೋಗ್ 101" ಚಿತ್ರ ಕಟ್ಟಿಕೊಡುತ್ತದೆ.

Social Plugin