ಅದ್ದೂರಿಯಾಗಿ ನೆರವೇರಿತು ತೆಲುಗಿನ ಖ್ಯಾತ ನಟ ಮೋಹನ್ ಬಾಬು ಅವರ ಹುಟ್ಟುಹಬ್ಬ ಹಾಗೂ ಮೋಹನ್ ಬಾಬು ವಿಶ್ವವಿದ್ಯಾಲಯದ ವಾರ್ಷಿಕೋತ್ಸವ .
ತೆಲುಗಿನ ಖ್ಯಾತ ನಟ ಮೋಹನ್ ಬಾಬು ಅವರ ಹುಟ್ಟುಹಬ್ಬ ಮತ್ತು ಮೋಹನ್ ಬಾಬು ವಿಶ್ವವಿದ್ಯಾಲಯದ ವಾರ್ಷಿಕೋತ್ಸವ ಇತ್ತೀಚಿಗೆ ತಿರುಪತಿಯಲ್ಲಿ ಅದ್ದೂರಿಯಾಗಿ ನೆರವೇರಿತು. ಈ ಸಂದರ್ಭದಲ್ಲಿ ಮಲಯಾಳಂ ಖ್ಯಾತ ನಟ ಮೋಹನ್ ಲಾಲ್, ಬಾಲಿವುಡ್ ಖ್ಯಾತ ನಟ ಮುಖೇಶ್ ರಿಶಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಡಾ. ಮೋಹನ್ ಬಾಬು, ವಿಷ್ಣು ಮಂಚು, ‘ಕಣ್ಣಪ್ಪ’ ಚಿತ್ರತಂಡದ ಸದಸ್ಯರು ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.




Social Plugin