ಬೆಂಗಳೂರು ನಗರದಲ್ಲಿ ಜಾಗೃತಿ ಮೂಡಿಸುವ ಸಲುವಾಗಿ “ನಮ್ಮ ಬೆಂಗಳೂರು ಐಕಾನ್ಸ್”ಗಳ ವಿವರಗಳು ಈ ಕೆಳಕಂಡಂತಿದೆ:
1. ರಮೇಶ್ ಅರವಿಂದ್, ಖ್ಯಾತ ಚಿತ್ರ ನಟ ಮತ್ತು ನಿರ್ದೇಶಕ.
2. ನೀತು ವನಜಾಕ್ಷಿ, ನಟಿ ಹಾಗೂ ರೂಪದರ್ಶಿ.
3. ಅನುಪ್ ಶ್ರೀಧರ್, ಬ್ಯಾಡ್ಮಿಂಟನ್ ಆಟಗಾರ.
ಈ ವೇಳೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷಾದ ಕಾಂತರಾಜ್, ವಿಶೇಷ ಆಯುಕ್ತರಾದ ಸುರೋಲ್ಕರ್ ವಿಕಾಸ್ ಕಿಶೋರ್, ಸ್ವೀಪ್ ನೋಡಲ್ ಅಧಿಕಾರಿಯಾದ ಪ್ರತಿಭಾ, ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Social Plugin